alex Certify BIG BREAKING: ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಕೇಂದ್ರ ಚುನಾವಣಾ ಆಯೋಗ ಮತದಾನದ ದಿನಾಂಕ ಪ್ರಕಟಿಸಿದೆ.

ವಿಧಾನ ಪರಿಷತ್ ನ 7 ಸದಸ್ಯರ ಅವಧಿ ಜೂನ್ 14ರಂದು ಮುಕ್ತಾಯವಾಗಲಿದ್ದು, ಜೂನ್ 3ರಂದು ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಲಕ್ಷ್ಮಣ ಸವದಿ, ರಾಮಪ್ಪ ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ನಾರಾಯಣಸ್ವಾಮಿ, ರಮೇಶ್ ಗೌಡ ಹಾಗೂ ಲೆಹರ್ ಸಿಂಗ್ ಅವರ ಅವಧಿ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...