alex Certify BIG BREAKING: ಶಾಲೆ ಆರಂಭಕ್ಕೆ ಹೊಸ ಗೈಡ್ ಲೈನ್ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಾಲೆ ಆರಂಭಕ್ಕೆ ಹೊಸ ಗೈಡ್ ಲೈನ್ ಪ್ರಕಟ

ಬೆಂಗಳೂರು: ಆಗಸ್ಟ್ 23ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಆಗಸ್ಟ್ 23ರಿಂದ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿದ್ದು ಅರ್ಧ ದಿನ ಮಾತ್ರ ತರಗತಿಗಳು ನಡೆಯಲಿವೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಗೈಡ್ ಲೈನ್ ಪ್ರಮುಖಾಂಶಗಳು:

ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10-1:30 ಗಂಟೆಯವರೆಗೆ ತರಗತಿಗಳು ನಡೆಯಲಿವೆ

ಶನಿವಾರ ಬೆಳಿಗ್ಗೆ 10ರಿಂದ 12:30ವರೆಗೆ ತರಗತಿಗಳು

ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ

ಮಕ್ಕಳಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ವಿದ್ಯಾರ್ಥಿಗಳು ಮನೆಯಿಂದಲೇ ಊಟ/ಉಪಹಾರ ತರಬೇಕು

ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ದಾಯ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲೂ ಹಾಜರಾಗಬಹುದು
ಶಾಲೆಗಳಲ್ಲಿ ಶುದ್ಧ ಬಿಸಿ ನೀರಿನ ವ್ಯವಸ್ಥೆ

ಶಿಕ್ಷಕರು 15-20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿ ಭೌತಿಕ ತರಗತಿ ನಡೆಸಬೇಕು

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...