alex Certify BIG BREAKING: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ

ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ.

ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಕಾರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ ಕಡದಕಟ್ಟೆಯಲ್ಲಿ ತುಂಗಾ ಮುಖ್ಯ ಕಾಲುವೆಯಲ್ಲಿ ಪತ್ತೆಯಾಗಿದೆ. ಕ್ರೇನ್ ಮೂಲಕ ಕಾರನ್ನು ಮೇಲಕೆತ್ತಲಾಗಿದ್ದು, ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ.

ಅ.30ರಿಂದ ನಾಪತ್ತೆಯಾಗಿದ್ದ ಚಂದ್ರಶೇಖರ್ ಪತ್ತೆಗಾಗಿ ದಾವಣಗೆರೆ ಜಿಲ್ಲೆ ಎಸ್ ಪಿ ರಿಷ್ಯಂತ್ ನೇತೃತದಲ್ಲಿ ಪೊಲೀಸರು 4 ತಂಡ ರಚಿಸಿ ಹುಡುಕಾಟ ನಡೆಸಿದ್ದರು. ಆದರೆ ಇದೀಗ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...