alex Certify BIG BREAKING: ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ತಮ್ಮ ಬೆಂಬಲಿಗರು ಹಾಗೂ ಆಪ್ತರ ಜೊತೆ ಶಿಗ್ಗಾಂವಿ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರು ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...