alex Certify BIG BREAKING; ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್; ನಾಳೆ ಸಂಜೆ 5ಕ್ಕೆ ಪ್ರಮಾಣವಚನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING; ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್; ನಾಳೆ ಸಂಜೆ 5ಕ್ಕೆ ಪ್ರಮಾಣವಚನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಎರಡು ಹಂತದಲ್ಲಿ ಸತೀಶ್ ರೆಡ್ದಿ, ಸುನೀಲ್ ಕುಮಾರ್, ಅಭಯ್ ಪಾಟೀಲ್, ಪೂರ್ಣಿಮಾ ಶ್ರೀನಿವಾಸ್, ಅರವಿಂದ್ ಬೆಲ್ಲದ್, ಮುನಿರತ್ನ, ಬಿ.ವೈ.ವಿಜಯೇಂದ್ರ, ದತ್ತಾತ್ರೆಯ ಪಾಟೀಲ್ ಸೇರಿದಂತೆ 24 ಶಾಸಕರು ಮೊದಲ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಚೀನಿ ಬೆಟ್ಟಿಂಗ್ ಆಪ್ ಗಳಿಗೆ ಹಣ ವರ್ಗಾವಣೆ: ರೇಜೋರ್‌ಪೇ, ಪೇಟಿಎಂ, ಬಿಲ್ ಡೆಸ್ಕ್ ಮೇಲೆ ED ಹದ್ದಿನ ಕಣ್ಣು

ಇನ್ನು ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ವಿ.ಸೋಮಣ್ಣ, ಪ್ರಭು ಚೌವ್ಹಾಣ್, ಸಿ.ಸಿ.ಪಾಟೀಲ್, ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ ಸೇರಿದಂತೆ ಹಲವು ಹಿರಿಯ ನಾಯಕರಿಗೆ ಕೊಕ್ ಕೊಡುವ ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Hádanku mohou vyřešit jen První dojem: Optický klam a přesnost vašeho 12 sekundová hádanka: Kde je skrytá pila?