alex Certify BIG BREAKING: ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು; ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು; ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ಸಿಂದಗಿ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಮತ ಎಣಿಕೆ ಆರಂಭದ ಮೊದಲ ಸುತ್ತಿನಿದಲೂ ಮುನ್ನಡೆ ಕಾಯ್ದುಕೊಂಡಿದ್ದು, ನಿರೀಕ್ಷೆಯಂತೆಯೇ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವಾಗುತ್ತಿದ್ದಂತೆ ಕಾರ್ಯಕರ್ತರು ಹಾಗೂ ಬಿಜೆಪಿ ನಾಯಕರು ಸಿಹಿ ಹಂಚಿ, ಪರಸ್ಪರ ಬಣ್ಣ ಹಚ್ಚಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

SHOCKING NEWS: ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಘೋರ ಕೃತ್ಯ; ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಾಜ ಕಾಲುವೆಗೆ ಬಿಸಾಕಿದ ದುಷ್ಕರ್ಮಿಗಳು

ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 74,463 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮುನಗೂಳಿ 49,897 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 3116 ಮತಗಳಿಂದ ಭಾರಿ ಹಿನ್ನಡೆ ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...