alex Certify BIG BREAKING: ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಬೆಂಕಿ; ಇಬ್ಬರು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಬೆಂಕಿ; ಇಬ್ಬರು ಸಜೀವ ದಹನ

ಉಡುಪಿ: ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿ ಹೊತ್ತಿ ಉರಿದಿದ್ದು, ಅಂಗಡಿಯಲ್ಲಿದ್ದ ಇಬ್ಬರು ಸಜೀವ ದಹನಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ಫಕೀರ್ನಕಟ್ಟೆಯಲ್ಲಿ ನಡೆದಿದೆ.

ಗುಜರಿ ಅಂಗಡಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಅಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಕ್ಷಣಾರ್ಧದಲ್ಲಿ ಅಂಗಡಿಯಾದ್ಯಂತ ಬೆಂಕಿ ಕೆನ್ನಾಲಿಗೆ ವ್ಯಾಪಿಸಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ. ಘಟನೆಯಲ್ಲಿ ಇಬ್ಬರು ಸಜೀವ ದಹನಗೊಂಡಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

BREAKING: ಕಾರು ಅಪಘಾತದಲ್ಲಿ ತೆಲುಗಿನ ಪ್ರಸಿದ್ಧ ನಟಿ​ ನಿಧನ

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...