alex Certify BIG BREAKING: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿ.ವೈ. ಚಂದ್ರಚೂಡ್; ನವೆಂಬರ್ 9 ರಂದು ಪ್ರಮಾಣವಚನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿ.ವೈ. ಚಂದ್ರಚೂಡ್; ನವೆಂಬರ್ 9 ರಂದು ಪ್ರಮಾಣವಚನ

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿ.ವೈ. ಚಂದ್ರಚೂಡ್ ನೇಮಕಗೊಂಡಿದ್ದಾರೆ.

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಈ ವಿಷಯ ತಿಳಿಸಿದ್ದು, ನವೆಂಬರ್ 9ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ, ಅವರು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...