alex Certify BIG BREAKING: ಹೆಲಿಕಾಪ್ಟರ್ ದುರಂತ; ಯೋಧರ ಪಾರ್ಥಿವ ಶರೀರ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹೆಲಿಕಾಪ್ಟರ್ ದುರಂತ; ಯೋಧರ ಪಾರ್ಥಿವ ಶರೀರ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತ

ಚೆನ್ನೈ: ತಮಿಳುನಾಡಿನ ಕುನೂರು ಬಳಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸೇನಾಧಿಕಾರಿಗಳು, ಯೋಧರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತಕ್ಕೀಡಾಗಿರುವ ಘಟನೆ ಮೆಟ್ಟುಪಾಳ್ಯಂ ಬಳಿ ನಡೆದಿದೆ.

ಹೆಲಿಕಾಪ್ಟರ್ ದುರಂತದಲ್ಲಿ ಮಡಿದವರ ಪಾರ್ಥಿವ ಶರೀರವನ್ನು ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಮೆಟ್ಟುಪಾಳ್ಯಂ ಬಳಿ ಸುಲೂರು ಏರ್ ಬೇಸ್ ಗೆ ತೆರಳುವ ಮಾರ್ಗ ಮಧ್ಯೆ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

BIG BREAKING: ರೈತರ ಹೋರಾಟ ಅಂತ್ಯ; ಡಿಸೆಂಬರ್ 11ರಂದು ದೆಹಲಿಯಿಂದ ವಾಪಸ್ ಆಗಲಿರುವ ಅನ್ನದಾತರು

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಹುತಾತ್ಮರ ಪಾರ್ಥಿವ ಶರೀರ ದೆಹಲಿಗೆ ಸಾಗಿಸಲಾಗುತ್ತಿದ್ದು, ಈ ವೇಳೆ ಆಂಬುಲೆನ್ಸ್ ಮೂಲಕ ಸುಲೂರು ಏರ್ ಬೇಸ್ ಗೆ ರವಾನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...