alex Certify BIG BREAKING: 12-17 ವರ್ಷದವರಿಗೆ Covovax ಲಸಿಕೆಗೆ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 12-17 ವರ್ಷದವರಿಗೆ Covovax ಲಸಿಕೆಗೆ ಅನುಮತಿ

ನವದೆಹಲಿ: ದೇಶಾದ್ಯಂತ ಕೊರೊನಾ 4ನೇ ಅಲೆ ಭೀತಿ ಎದುರಾಗಿದ್ದು, ಮುಂಜಾಗೃತಾ ಕ್ರಮವಾಗಿ ಮಕ್ಕಳಿಗೂ ಲಸಿಕಾಕರಣಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಇದೀಗ 12-17 ವರ್ಷದವರೆಗಿನವರಿಗೆ ಲಸಿಕೆ ನೀಡಲು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.

ಈಗಾಗಲೇ ದೇಶಾದ್ಯಂತ 6-12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಡಿಸಿಜಿಐ ಅನುಮತಿ ನೀಡಿದ್ದು, ಸೋಮವಾರದಿಂದ ರಾಜ್ಯದಲ್ಲಿಯೂ ಲಸಿಕೆ ಲಭ್ಯವಾಗಲಿದೆ.

ಇದರ ಬೆನ್ನಲ್ಲೇ ಇದೀಗ ಸೆರೂಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ Covovax ಲಸಿಕೆಯನ್ನು 12-17 ವರ್ಷದವರಿಗಿನ ಮಕ್ಕಳಿಗೆ ನೀಡಲು ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...