ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಮೂಲಕ ನೇಮಕಾತಿಗಾಗಿ ಕಾಯುತ್ತಿದ್ದ ಪ್ರಥಮ ದರ್ಜೆ ಕಾಲೇಜು ಪ್ರಾದ್ಯಾಪಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ.
ಸರ್ಜರಿ ವೇಳೆ ಕಣ್ಣೀರಿಟ್ಟಿದ್ದಕ್ಕೂ ಹಣ ವಿಧಿಸಿದೆ ಈ ಆಸ್ಪತ್ರೆ..!
ಒಟ್ಟು 1242 ಹುದ್ದೆಗಳು ಖಾಲಿಯಿದ್ದು, ಪಾರದರ್ಶಕವಾಗಿ ಮೆರಿಟ್ ಆಧಾರಿತ ಪರೀಕ್ಷೆ ಪ್ರಕ್ರಿಯೆ KEA ಮೂಲಕ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.