alex Certify 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಒಂದೇ ದಿನದಲ್ಲಿ ಮತ್ತೆ 422 ಜನರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಒಂದೇ ದಿನದಲ್ಲಿ ಮತ್ತೆ 422 ಜನರು ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 30,549 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 422 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 425195ಕ್ಕೆ ಏರಿಕೆಯಾಗಿದೆ.

ನೆಲೆ ಇಲ್ಲದ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿದ ಉಪ ಚುನಾವಣೆ ಸ್ಪೆಷಲಿಸ್ಟ್ ವಿಜಯೇಂದ್ರ ಡಿಸಿಎಂ…?

ಇನ್ನು ದೇಶದಲ್ಲಿ 404958 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 38887 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30896354 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 16,49,295 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 61,09,587 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 47,85,44,114 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...