alex Certify BIG BREAKING: 24 ಗಂಟೆಯಲ್ಲಿ ಮತ್ತೆ 10,488 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಒಂದೇ ದಿನದಲ್ಲಿ 313 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಮತ್ತೆ 10,488 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಒಂದೇ ದಿನದಲ್ಲಿ 313 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 10,488 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,45,10,413ಕ್ಕೆ ಏರಿಕೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 313 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 465662 ಕ್ಕೆ ಏರಿಕೆಯಾಗಿದೆ.

ಮದುವೆಯಾಗುವ ವಧುಗೆ ಸ್ತನ, ಸೊಂಟ, ಪಾದದ ಅಳತೆ ಇಷ್ಟೇ ಇರಬೇಕೆಂದು ವಿಲಕ್ಷಣ ವೈವಾಹಿಕ ಜಾಹೀರಾತು ನೀಡಿದ ಭೂಪ

ಇನ್ನು ದೇಶದಲ್ಲಿ 122714 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 12329 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33922037 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 10,74,099 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 67,25,970 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,16,50,55,210 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...