alex Certify BIG BREAKING: 24 ಗಂಟೆಯಲ್ಲಿ ಮತ್ತೆ 16,500ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ದೃಢ; ಹೆಚ್ಚುತ್ತಲೇ ಇದೆ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಮತ್ತೆ 16,500ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ದೃಢ; ಹೆಚ್ಚುತ್ತಲೇ ಇದೆ ಸೋಂಕಿತರ ಸಂಖ್ಯೆ

ವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ ಮೂರು ದಿನಗಳಿಂದ ಪ್ರತಿದಿನ 16 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 16,561 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,928ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,23,535 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.53ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,35,73,094 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 17,72,441 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,07,47,19,034 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,04,189 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) August 12, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...