alex Certify BIG BREAKING: 24 ಗಂಟೆಯಲ್ಲಿ 40,000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ; ಏರುತ್ತಲೇ ಇದೆ ಸಾವಿನ ಸಂಖ್ಯೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ 40,000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ; ಏರುತ್ತಲೇ ಇದೆ ಸಾವಿನ ಸಂಖ್ಯೆ…!

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಳಿತ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 40,120 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,21,17,826ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 585 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 430254 ಕ್ಕೆ ಏರಿಕೆಯಾಗಿದೆ.

SHOCKING: ಕಾಲಿಗೆ ಕಚ್ಚಿದ ಹಾವನ್ನೇ ಆಕ್ರೋಶದಿಂದ ಕಚ್ಚಿ ಕೊಂದ ಭೂಪ, ಅದೃಷ್ಟವಶಾತ್ ಪಾರು

ಇನ್ನು ದೇಶದಲ್ಲಿ 385227 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 42295 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31302345 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 19,70,495 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 48,94,70,779 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. 24 ಗಂಟೆಯಲ್ಲಿ 57,31,574 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 52,95,82,956 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...