alex Certify Big Breaking: 5G ತರಂಗಾಂತರ ಹರಾಜಿಗೆ ಕೇಂದ್ರ ಸಚಿವ ಸಂಪುಟದಿಂದ ‘ಗ್ರೀನ್ ಸಿಗ್ನಲ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: 5G ತರಂಗಾಂತರ ಹರಾಜಿಗೆ ಕೇಂದ್ರ ಸಚಿವ ಸಂಪುಟದಿಂದ ‘ಗ್ರೀನ್ ಸಿಗ್ನಲ್’

ಮಹತ್ವದ ಬೆಳವಣಿಗೆಯೊಂದರಲ್ಲಿ 5G ತರಂಗಾಂತರ ಹರಾಜಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ‘ಗ್ರೀನ್ ಸಿಗ್ನಲ್’ ನೀಡಿದೆ.

ದೇಶದಲ್ಲಿ ಈಗಾಗಲೇ 2G, 3G, 4G ತರಂಗಾಂತರಗಳು ಕಾರ್ಯನಿರ್ವಹಿಸುತ್ತಿದ್ದು ಇದೀಗ 5G ತರಂಗಾಂತರ ಹರಾಜಿಗೆ ಅನುಮೋದನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಕ್ರಾಂತಿಯಾಗಲಿದೆ.

5G ತರಂಗಾಂತರ ಬಳಕೆಗೆ ಬಂದರೆ ಇಂಟರ್ನೆಟ್ ಬಹಳಷ್ಟು ವೇಗ ಪಡೆದುಕೊಳ್ಳಲಿದೆಯಲ್ಲದೆ ಇದರಿಂದ ಬಳಕೆದಾರರಿಗೆ ಅನುಕೂಲವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...