alex Certify BIG BREAKING: ಅಂತರಾಷ್ಟ್ರೀಯ ಪಂದ್ಯಗಳಿಗೆ ‘ಗುಡ್ ಬೈ’ ಹೇಳಿದ ಭಾರತದ ಫುಟ್ಬಾಲ್ ಸ್ಟಾರ್ ಸುನಿಲ್ ಚೆಟ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಂತರಾಷ್ಟ್ರೀಯ ಪಂದ್ಯಗಳಿಗೆ ‘ಗುಡ್ ಬೈ’ ಹೇಳಿದ ಭಾರತದ ಫುಟ್ಬಾಲ್ ಸ್ಟಾರ್ ಸುನಿಲ್ ಚೆಟ್ರಿ

ಭಾರತದ ಖ್ಯಾತ ಫುಟ್ಬಾಲ್ ಆಟಗಾರ ಸುನಿಲ್ ಚೇತ್ರಿ ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ. ಜೂನ್ 6 ರಂದು ಕುವೈತ್ ವಿರುದ್ಧ ನಡೆಯಲಿರುವ ಪಂದ್ಯವೇ ಕೊನೆಯದ್ದು ಎಂದು ಅವರು ತಿಳಿಸಿದ್ದಾರೆ.

ಜೂನ್ 6 ದಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಕುವೈಟ್ ನಡುವೆ ಪಂದ್ಯ ನಡೆಯಲಿದ್ದು, ಇದರಲ್ಲಿ ಸುನಿಲ್ ಚೇತ್ರಿ ಆಡಲಿದ್ದಾರೆ. ಆ ಬಳಿಕ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ತಾವು ಪಾಲ್ಗೊಳ್ಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಭಾರತ ಫುಟ್ಬಾಲ್ ತಂಡದಲ್ಲಿ ಸ್ಟಾರ್ ಆಟಗಾರನಾಗಿ ಗುರುತಿಸಲಾಗಿದ್ದ ಸುನಿಲ್ ಚೇತ್ರಿ, ಹಲವು ಪಂದ್ಯಗಳಲ್ಲಿ ಗೋಲ್ ಗಳಿಸುವ ಮೂಲಕ ಗೆಲುವಿನ ಪ್ರಮುಖ ಕಾರಣಕರ್ತರಾಗಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...