alex Certify BIG BREAKING: ‘KEA’ಯಿಂದ ‘545 PSI’ ಹುದ್ದೆಗಳ ನೇಮಕಾತಿಗೆ ‘ಮರು ಪರೀಕ್ಷೆ’ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ‘KEA’ಯಿಂದ ‘545 PSI’ ಹುದ್ದೆಗಳ ನೇಮಕಾತಿಗೆ ‘ಮರು ಪರೀಕ್ಷೆ’ ನಿಗದಿ

ಬೆಂಗಳೂರು : ಬಹುನಿರೀಕ್ಷಿತ 545 ಪಿಎಸ್ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್  23 ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು  ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರು ಅವರು,  ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿ. ‌23ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದವರು ಮರು‌ ಪರೀಕ್ಷೆಗೂ ಅರ್ಹರು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...