alex Certify BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸೋಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸೋಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1.27 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 1059 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 501114 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1331648 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 230814 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 40247902 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...