alex Certify BIG BREAKING NEWS: ದೇಶದಲ್ಲಿ ಒಂದೇ ದಿನ ದಾಖಲೆಯ ಸಾವು, 6148 ಜನರ ಜೀವ ತೆಗೆದ ಕೊರೋನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ದೇಶದಲ್ಲಿ ಒಂದೇ ದಿನ ದಾಖಲೆಯ ಸಾವು, 6148 ಜನರ ಜೀವ ತೆಗೆದ ಕೊರೋನಾ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 94,052 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1,51,367 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 6148 ಸೋಂಕಿತರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ದೇಶದಲ್ಲಿ ಇದುವರೆಗೆ ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಸಂಖ್ಯೆಯಾಗಿದೆ.

ಆರೋಗ್ಯ ಮಂತ್ರಾಲಯ ನೀಡಿರುವ ಮಾಹಿತಿಯ ಪ್ರಕಾರ, ದೇಶದಲ್ಲಿ 11,67,952 ಸಕ್ರಿಯ ಪ್ರಕರಣಗಳು ಇವೆ.

ಒಟ್ಟು ಪ್ರಕರಣ 2,91,83,121

ಗುಣಮುಖರಾದವರು 2,76,55,493

ಮೃತಪಟ್ಟವರ ಸಂಖ್ಯೆ: 3,59,676

ಲಸಿಕೆ ಪಡೆದವರ ಸಂಖ್ಯೆ 23,90,58,360

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...