alex Certify BIG BREAKING NEWS: CBSE 10, 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಫುಲ್ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: CBSE 10, 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಫುಲ್ ಡಿಟೇಲ್ಸ್

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗೆ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಮೇ 4 ರಂದು ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಮೇ ನಾಲ್ಕರಿಂದ ಜೂನ್ 10 ರವರೆಗೆ ಸಿಬಿಎಸ್ಇ 10 ಮತ್ತು 12ನೇ ತರಗತಿಗೆ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...