alex Certify BIG BREAKING: PSI ಅಕ್ರಮ; KSRP ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: PSI ಅಕ್ರಮ; KSRP ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್.ಆರ್.ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ರೇವೂರ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಕಲಬುರ್ಗಿ ಅಫಜಲಪುರ ನಿವಾಸಿಯಾಗಿರುವ ವೈಜನಾಥ್, ಕಳೆದ 16 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಪಿಎಸ್ಐ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಜತೆ ನಿಕಟ ಸಂಪರ್ಕದಲ್ಲಿದ್ದರು. ಅಲ್ಲದೇ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿಯೂ ಅಕ್ರಮ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ವೈಜನಾಥ್ ಅವರನ್ನು ನಿನ್ನೆ ವಶಕ್ಕೆ ಪಡೆದುಕೊಂಡಿತ್ತು.

ತೀವ್ರ ವಿಚಾರಣೆ ಬಳಿಕ ಇಂದು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ಮೆಡಿಕಲ್ ಟೆಸ್ಟ್ ಗೆ ಕರೆದೊಯ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...