alex Certify BIG BREAKING: PSI ಪರೀಕ್ಷೆಯಲ್ಲಿ ಅಕ್ರಮ ನೇಮಕಾತಿ; ಕಾಂಗ್ರೆಸ್ ಮುಖಂಡ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: PSI ಪರೀಕ್ಷೆಯಲ್ಲಿ ಅಕ್ರಮ ನೇಮಕಾತಿ; ಕಾಂಗ್ರೆಸ್ ಮುಖಂಡ ಅರೆಸ್ಟ್

ಕಲಬುರ್ಗಿ: 545 ಪಿ ಎಸ್ ಐ ಅಕ್ರಮ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಅವರನ್ನು ಬಂಧಿಸಿದ್ದಾರೆ.

ಕಲಬುರ್ಗಿ ಜಿಲ್ಲೆ ಅಫಜಲ್ ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಅವರನ್ನು ಸಿಐಡಿ ತಂಡ ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದೆ.

ಮಹಾಂತೇಶ್ ಪಾಟೀಲ್, ಪಿ ಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಸಿ ಅಕ್ರಮ ಎಸಗಿದ್ದರು ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೇ ಈಗಾಗಲೇ ಬಂಧನಕ್ಕೀಡಾದ ಆರೋಪಿಗಳು ಈ ಬಗ್ಗೆ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹಾಂತೇಶ್ ಪಾಟೀಲ್ ರನ್ನು ಸಿಐಡಿ ತಂಡ ಬಂಧಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...