alex Certify BIG BREAKING: PSI ಹುದ್ದೆ ನೇಮಕಾತಿ ಅಕ್ರಮ; ಮತ್ತೋರ್ವ ಪೊಲೀಸ್ ಪೇದೆ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: PSI ಹುದ್ದೆ ನೇಮಕಾತಿ ಅಕ್ರಮ; ಮತ್ತೋರ್ವ ಪೊಲೀಸ್ ಪೇದೆ ಅರೆಸ್ಟ್

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಪೊಲೀಸರು ಮತ್ತೋರ್ವ ಪೊಲೀಸ್ ಪೇದೆಯನ್ನು ಬಂಧಿಸಿದ್ದಾರೆ.

ಯಶವಂತ್ ದೀಪ್ ಸಿಐಡಿ ಪೊಲೀಸರಿಂದ ಬಂಧನಕ್ಕೀಡಾದ ಆರೋಪಿ ಪೇದೆ. ಯಶವಂತ್ ದೀಪ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಇನ್ನು ಪಿ ಎಸ್ ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಒಟ್ಟು 22 ಅಭ್ಯರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...