alex Certify BIG BREAKING : ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ : ಕೇಂದ್ರ, ಮಣಿಪುರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING : ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ : ಕೇಂದ್ರ, ಮಣಿಪುರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ

ನವದೆಹಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಹಾಗೂ ಮಣಿಪುರ ಸರ್ಕಾರಕ್ಕೆ ಮಹತ್ವದ ಸೂಚನೆಗಳನ್ನು ನೀಡಿದೆ.

ಇಂದು ಸಂತ್ರಸ್ತ ಮಹಿಳೆಯರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಸಂಬಂಧ ಸರ್ಕಾರ ಕೈಗೊಂಡ ಕ್ರಮಗಳ ವರದಿ ನೀಡಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಮಣಿಪುರ ಘಟನೆ ಸಂಬಂಧ ಕೇಂದ್ರ ಸರ್ಕಾರ ಮತ್ತು ಮಣಿಪುರ ಸರ್ಕಾರ ಈವರೆಗೆ ನಡೆಸಿರುವ ತನಿಖಾ ವರದಿಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಈವರೆಗೆ ಎಷ್ಟು ಎಫ್ ಐಆರ್ ಗಳು ದಾಖಲು ಮಾಡಿದ್ದೀರಾ? ನಂತರ ಮಹಿಳೆಯರ ರಕ್ಷಣೆಗೆ ಏನು ಕ್ರಮ ಕೈಗೊಂಡಿದ್ದೀರಾ? ಈ ಎಲ್ಲಾದರ ಬಗ್ಗೆ ಮಾಹಿತಿ ನೀಡಲು ಸಿಜೆಐ ಪೀಠ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...