alex Certify BIG BREAKING: SDM ಕಾಲೇಜಿನಲ್ಲಿ ಕೊರೊನಾ ಸ್ಫೋಟ; 281 ಜನರಿಗೆ ಕೋವಿಡ್ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: SDM ಕಾಲೇಜಿನಲ್ಲಿ ಕೊರೊನಾ ಸ್ಫೋಟ; 281 ಜನರಿಗೆ ಕೋವಿಡ್ ಸೋಂಕು

ಧಾರವಾಡ: ಧಾರವಾಡ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಇಂದು ಮತ್ತೆ 77 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.

ನಿನ್ನೆವರೆಗೂ 187 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಂದು ಮತ್ತೆ 77 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಎಸ್ ಡಿ ಎಂ ಕಾಲೇಜಿನ 281 ವಿದ್ಯಾರ್ಥಿಗಳಿಗೆ ಕೋರೊನಾ ಸೋಂಕು ದೃಢಪಟ್ಟಿದೆ.

ವರದಕ್ಷಿಣೆಗೆ ಮೀಸಲಿಟ್ಟ ಹಣ ಸಾರ್ಥಕ ಕಾರ್ಯಕ್ಕೆ ಬಳಕೆ

ಈ ಹಿನ್ನೆಲೆಯಲ್ಲಿ ಕಾಲೇಜು ಹಾಸ್ಟೇಲ್ ನಲ್ಲಿ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದ್ದು, ಆಸ್ಪತ್ರೆ ಹೊರರೋಗಿಗಳ ವಿಭಾಗವನ್ನೇ ಬಂದ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...