alex Certify BIG BREAKING: ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಹೃದಯಾಘಾತ; ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಹೃದಯಾಘಾತ; ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ವಿಧಿವಶ

ಬೆಂಗಳೂರು: ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಆಗಮಿಸಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಸಭೆ ಆರಂಭಕ್ಕೂ ಮುನ್ನ ವಾಂತಿಯಾಗಿ, ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಬರುವ ಮುನ್ನವೇ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಶೈಲಪ್ಪ ಬಿದರೂರು ಗದಗ, ರೋಣ ಕ್ಷೇತ್ರದ ಶಾಸಕರಾಗಿದ್ದರು. 2019ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...