alex Certify BIG EWS: ಅರಣ್ಯ ಪ್ರದೇಶಕ್ಕೆ ನುಗ್ಗಿ ಬಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್; ಮೂವರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG EWS: ಅರಣ್ಯ ಪ್ರದೇಶಕ್ಕೆ ನುಗ್ಗಿ ಬಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್; ಮೂವರ ಸ್ಥಿತಿ ಗಂಭೀರ

ಮಂಗಳೂರು: ಅಯ್ಯಪ್ಪ ಮಾಲಾಧಾರಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಅರಣ್ಯಪ್ರದೇಶದೊಳಗೆ ನುಗ್ಗಿ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನಡೆದಿದೆ.

ಮಿನಿ ಬಸ್ ಇದಾಗಿದ್ದು, 21 ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ದಕ್ಷಿಣ ಕನ್ನಡ ಮುಂಡಾಜೆ ಬಳಿ ಬಸ್, ಚಾಲಕನ ನಿಯಂತ್ರಣತಪ್ಪಿ ಅರಣ್ಯಪ್ರದೇಶಕ್ಕೆ ನುಗ್ಗಿದೆ.

ಅಪಘಾತದಲ್ಲಿ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಕಕಿಂಜೆ, ಮಂಗಳೂರು ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನವರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...