alex Certify BIG EWS: ಕರೆಂಟ್ ಶಾಕ್; ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG EWS: ಕರೆಂಟ್ ಶಾಕ್; ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಹೋಗಿ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರಲ್ಲಿ ಓರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರಿರುವ ಘಟನೆ ನಡೆದಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಗಾಯಾಳು ಸುಪ್ರೀತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಡಿಸೆಂಬರ್ 1ರಂದು ವಿಜಯಾನಂದ ನಗರದಲ್ಲಿ ಬಾಲಕರಿಬ್ಬರೂ ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳು ಬಾಲಕರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಗಾಯಾಳು ಸುಪ್ರೀತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...