BIG NES: ಬಾಲಾಜಿ ಶುಗರ್ಸ್ ಕಾರ್ಖಾನೆ ಮೇಲೆ ಐಟಿ ದಾಳಿ

ವಿಜಯಪುರ: ಬಾಲಾಜಿ ಶುಗರ್ಸ್ ಕಾರ್ಖಾನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯ ಯರಗಲ್ ಬಿ.ಕೆ. ಗ್ರಾಮದಲ್ಲಿರುವ ಕಾರ್ಖಾನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಕಳೆದ ತಿಂಗಳು ಚುನಾವಣಾಧಿಕಾರಿಗಳು ಕಾರ್ಖಾನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಚಿವ ಎಸ್.ಆರ್. ಪಾಟೀಲ್ ಭಾವಚಿತ್ರವಿರುವ ವಾಲ್ ಕ್ಲಾಕ್, ಟೀ ಶರ್ಟ್ ಸೇರಿ 2.50 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಈಗ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read