alex Certify BIG NEWS: ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಶಾಸಕರಿಗೆ ನೋಟೀಸ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಶಾಸಕರಿಗೆ ನೋಟೀಸ್ ಜಾರಿ

ಮಡಿಕೇರಿ: ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಇಬ್ಬರು ಶಾಸಕರಿಗೆ ಚುನಾವಣಾಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.

ಶಾಸಕರಾದ ಅಪ್ಪಚ್ಚು ರಂಜನ್ ಹಾಗೂ ವಿರಾಜಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ಅವರಿಗೆ ಚುನಾವಣಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.

ಶಾಸಕ ಅಪ್ಪಚ್ಚು ರಂಜನ್ ಶಿವಕುಮಾರಸ್ವಾಮಿಜಿ ಜನ್ಮದಿನದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಶುಭಕೋರಿದ್ದರೆ, ಕೆ.ಜಿ.ಬೋಪಯ್ಯಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಷಯ ಕೋರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...