alex Certify BIG NEWS: ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡಿದ್ದಾರೆ; ದ್ವೇಷದ ರಾಜಕಾರಣ ಬಿಡಿ ಎಂದಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡಿದ್ದಾರೆ; ದ್ವೇಷದ ರಾಜಕಾರಣ ಬಿಡಿ ಎಂದಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡುವ ವಿಚಾರವಾಗಿಯೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಅನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲು ಎಫ್ ಸಿಐ ಅಕ್ಕಿ ಕೊಡುವುದಾಗಿ ಹೇಳಿತ್ತು. ನಂತರ ರಾಜ್ಯಕ್ಕೆ ಅಕ್ಕಿ ಪೂರೈಸಲು ಆಗಲ್ಲ ಎಂದು ಹೇಳಿದೆ. ಇದೆಲ್ಲ ನೋಡಿದರೆ ರಾಜಕೀಯ ಮಾಡುತ್ತಿದ್ದಾರೆ ಎನಿಸುತ್ತಿದೆ. ತಕ್ಷಣ ಅಕ್ಕಿ ಪೂರೈಕೆ ಮಡುವಂತೆ ಮನವಿ ಮಾಡಿದ್ದೇನೆ. ಅಮಿತ್ ಶಾ ಅವರಿಗೆ ಎಲ್ಲವನ್ನೂ ವಿವವರಿಸಲಾಗಿದೆ ಎಂದರು.

ದ್ವೇಷದ ರಾಜಕೀಯ ಮಾಡುವುದು ಬೇಡ. ಬಡವರ ಊಟಕ್ಕಾಗಿ ಅಕ್ಕಿ ವಿತರಣೆ ಮಾಡಬೇಕು ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...