alex Certify BIG NEWS: ಅಕ್ರಮವಾಗಿ ಸಾಗಿಸುತ್ತಿದ್ದ 10 ಲಕ್ಷ ಮೌಲ್ಯದ ವಸ್ತು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮವಾಗಿ ಸಾಗಿಸುತ್ತಿದ್ದ 10 ಲಕ್ಷ ಮೌಲ್ಯದ ವಸ್ತು ವಶಕ್ಕೆ

ಶಿವಮೊಗ್ಗ: ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಚುನವಣಾಧಿಕಾರಿಗಳು ವಾಹನಗಳ ತಪಾಸಣೆ ತೀವ್ರಗೊಳಿಸಿದ್ದು, ಅಕ್ರಮವಾಗಿ ಸಾಗಿಸುತ್ತಿರುವ ವಸ್ತು, ಹಣಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 10 ಲಕ್ಷ ಮೌಲ್ಯದ ಆಹಾರ ವಸ್ತುಗಳನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲಿಸರು ವಶಕ್ಕೆ ಪಡೆದಿದ್ದಾರೆ.

ಆಗುಂಬೆ ಬಳಿ ಲಾರಿಯಲ್ಲಿ ಸಾಗಿಸುತ್ತಿದ್ದ 5 ಲಕ್ಷ ಮೌಲ್ಯದ ಅಕ್ಕಿಯನ್ನು ಹಾಗೂ 3 ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ 4.50 ಲಕ್ಷ ಮೌಲ್ಯದ ರಗ್ಗುಗಳನ್ನು ಜಪ್ತಿ ಮಾಡಲಾಗಿದೆ.

ತೀರ್ಥಹಳ್ಳಿ ತಾಲುಕಿನ ಆಗುಂಬೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...