alex Certify BIG NEWS: ಅಕ್ರಮ ಹಣ ವರ್ಗಾವಣೆ ಕೇಸ್; ಇಡಿ ವಿಶೇಷ ನ್ಯಾಯಾಲಯದ ಮುಂದೆ ಡಿಕೆಶಿ ಹಾಜರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮ ಹಣ ವರ್ಗಾವಣೆ ಕೇಸ್; ಇಡಿ ವಿಶೇಷ ನ್ಯಾಯಾಲಯದ ಮುಂದೆ ಡಿಕೆಶಿ ಹಾಜರು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಇಂದು ಇಡಿ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

ನ್ಯಾಯಾಧೀಶ ವಿಕಾಸ್ ಧುಲ್ ಅವರ ಮುಂದೆ ಡಿ.ಕೆ. ಶಿವಕುಮಾರ್ ಅವರ ಮುಂದೆ ಹಾಜರಾಗಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...