alex Certify BIG NEWS: ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಬಾಬುರಾವ್ ಚಿಂಚನಸೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಬಾಬುರಾವ್ ಚಿಂಚನಸೂರು

ಬೆಂಗಳೂರು; ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರು ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಬಾಬುರಾವ್ ಚಿಂಚನಸೂರ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ಡಿ.ಕೆ.ಶಿವಕುಮಾರ್ ಚಿಂಚನಸೂರ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚಿಂಚನಸೂರ ಇಂದು ಕಾಂಗ್ರೆಸ್ ಗೆ ಬಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಅನುಕೂಲವಾಗಲಿದೆ. ಹೀಗಾಗಿ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ದೇವರು ವರವನ್ನೂ ನೀಡಲ್ಲ, ಶಾಪವನ್ನೂ ನೀಡಲ್ಲ, ಅವಕಾಶಗಳನ್ನು ನೀಡುತ್ತಾನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...