ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೋರ್ವರನ್ನು ಆಸ್ಪತ್ರೆಗೆ ದಾಖಲಿಸಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಮಾನವೀಯತೆ ಮೆರೆದಿದ್ದಾರೆ.
ಬೆಂಗಳೂರಿನ ನೆಲಮಂಗಲದ ಸಮೀಪ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಬೈಕ್ ಸವಾರನನ್ನು ಸಚಿವ ಕೆ.ಗೋಪಾಲಯ್ಯ ಪೋಲಿಸ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆಗೆ ಸಾಕ್ಷಿಯಾದರು.
ಅಬಕಾರಿ ಸಚಿವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.