alex Certify BIG NEWS: ಅಪರಿಚಿತ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪರಿಚಿತ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಅನಗೋಡ ಬಳಿ ಸಂಭವಿಸಿದೆ.

ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಮೃತರು ದಾವಣಗೆರ ರಾಮನಗರ ಮೂಲದ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ, ಪೊಲೀಸರು ಮೃತ ಯುವಕರ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...