alex Certify BIG NEWS: ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೆ.ಪಿ.ಅಗ್ರಹಾರದಲ್ಲಿ ನಡೆದಿದೆ.

30 ವರ್ಷದ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕೆ.ಪಿ.ಅಗ್ರಹಾರದ ಹೇಮಂತ್ ಮೆಡಿಕಲ್ ಶಾಪ್ ಮುಂಭಾಗ ಈ ಘಟನೆ ನಡೆದಿದೆ. ತಡರಾತ್ರಿ ದುಷ್ಕರ್ಮಿಗಳು ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

ಕೃತ್ಯದಲ್ಲಿ ಮೂವರು ಪುರುಷರು, ಮೂವರು ಮಹಿಳೆಯರು ಭಾಗಿಯಾಗಿದ್ದು, ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...