alex Certify BIG NEWS: ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ವೈದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ವೈದ್ಯ

ಬೆಂಗಳೂರು: ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದು ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಬೆಂಗಳೂರಿನ ಗೋದ್ರೇಜ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

31 ವರ್ಷದ ಡಾ. ಪೃಥ್ವಿರಾಜ್ ಆತ್ಮಹತ್ಯೆಗೆ ಶರಣಾದ ವೈದ್ಯ. ಹೃದ್ರೋಗದಿಂದ ಬಳಲುತ್ತಿದ್ದ ಡಾ. ಪೃಥಿರಾಜ್ ಏಕಾಏಕಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಧು ಮನೆಯ ಬಾಲ್ಕನಿ ಕುಸಿದು ಗಾಯಗೊಂಡ 24 ಮಂದಿ; ಶಾಕಿಂಗ್ ದೃಶ್ಯ ಕ್ಯಾಮರಾದಲ್ಲಿ ಸೆರೆ

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...