alex Certify BIG NEWS: ಆಕ್ಷೇಪಾರ್ಹ ಟ್ವೀಟ್;‌ ನಟ ಚೇತನ್‌ ಗೆ 14 ದಿನ ನ್ಯಾಯಾಂಗ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಕ್ಷೇಪಾರ್ಹ ಟ್ವೀಟ್;‌ ನಟ ಚೇತನ್‌ ಗೆ 14 ದಿನ ನ್ಯಾಯಾಂಗ ಬಂಧನ

ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಹಿನ್ನಲೆಯಲ್ಲಿ ನಟ ಚೇತನ್‌ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಂಗಳೂರಿನ 8 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಈ ಕುರಿತು ಆದೇಶ ನೀಡಿದ್ದಾರೆ.

ಮಂಗಳವಾರದಂದು ನಟ ಚೇತನ್‌ ಅವರನ್ನು ವಶಕ್ಕೆ ಪಡೆದಿದ್ದ ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಇದಕ್ಕೂ ಮುನ್ನ ಫೇಸ್‌ ಬುಕ್‌ ಲೈವ್‌ ಗೆ ಬಂದಿದ್ದ ಚೇತನ್‌ ಅವರ ಪತ್ನಿ ಮೇಘಾ, ತಮ್ಮ ಪತಿ ನಾಪತ್ತೆಯಾಗಿದ್ದು, ಆದರೆ ಅವರನ್ನು ಪೊಲೀಸರು ಬಂಧಿಸಿದ್ದಾರೆಂದು ಕೆಲವರು ಹೇಳುತ್ತಿದ್ದಾರೆ. ಅದಿನ್ನೂ ನನಗೆ ಖಚಿತವಾಗುತ್ತಿಲ್ಲವೆಂದಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...