alex Certify BIG NEWS: ಆಟೋ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಟೋ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಗದಗ: ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬಾದಾಮಿ ರಸ್ತೆಯಲ್ಲಿ ನಡೆದಿದೆ.

ಅಮರೇಗೌಡ ಬಸನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಮೃತರು. ಆಟೋದಲ್ಲಿದ್ದ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ರೋಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...