alex Certify BIG NEWS: ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟ ಸಂಪತ್ ಜಯರಾಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟ ಸಂಪತ್ ಜಯರಾಮ್

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣು- Kannada Prabhaಬೆಂಗಳೂರು: ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದ ಅರಿಶಿನಕುಂಟೆ ಮನೆಯಲ್ಲಿ ನಡೆದಿದೆ.

35 ವರ್ಷದ ಸಂಪತ್ ಜಯರಾಮ್ ಮನೆಯಲ್ಲಿಯೇ ಸಾವಿಗೆ ಶರಣಾಗಿದ್ದಾರೆ. ಹಲವು ಸಿನಿಮಾ, ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಸಂಪತ್ ಜಯರಾಮ್ ಅವರಿಗೆ ಇತ್ತೀಚಿನ ದಿನಗಳಲ್ಲಿ ಯಾವುದೇ ಅವಕಾಶಗಳು ಇಲ್ಲದೇ ಬೇಸರಗೊಂಡಿದ್ದರು.

ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಸಂಪತ್ ಜಯರಾಮ್, ಈಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ.

ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...