alex Certify BIG NEWS: ಆದಾಯ ಮೀರಿ ಆಸ್ತಿಗಳಿಕೆ; ರವಿ ಡಿ.ಚನ್ನಣ್ಣವರ್ ವಿರುದ್ಧ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆದಾಯ ಮೀರಿ ಆಸ್ತಿಗಳಿಕೆ; ರವಿ ಡಿ.ಚನ್ನಣ್ಣವರ್ ವಿರುದ್ಧ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ನನವರ್ ವಿರುದ್ಧ ವಕೀಲ ಕೆ.ಎನ್.ಜಗದೀಶ್ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ರವಿ.ಡಿ.ಚನ್ನಣ್ಣವರ್ ವಿರುದ್ಧ ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ರವಿ.ಡಿ.ಚನ್ನಣ್ಣನವರ್ ವಿರುದ್ಧ ಸರ್ಕಾರ ತನಿಖೆ ನಡೆಸಲು ಹಿಂದೇಟು ಹಾಕುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಬಿಐ, ಇಡಿಯಿಂದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಜನವಿರೋಧಿ ಬಿಜೆಪಿ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ: ಎಂ.ಬಿ. ಪಾಟೀಲ್

ರವಿ ಡಿ.ಚನ್ನಣ್ಣವರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ, ಪೋಷಕರ ಹೆಸರಲ್ಲೂ ಅಪಾರ ಆಸ್ತಿ ಖರೀದಿ ಸೇರಿದಂತೆ ಹಲವು ಆರೋಪಗಳು ಕೇಳಿಬಂದಿವೆ. ಈ ನಿಟ್ಟಿನಲ್ಲಿ ತನಿಖೆಗೆ ಆದೇಶಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...