alex Certify BIG NEWS: ಈ ಯೋಜನೆ ಫಲಾನುಭವಿಗಳು ಆಧಾರ್ ಲಿಂಕ್ ಮಾಡದಿದ್ದರೆ ‘ಪಿಂಚಣಿ’ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈ ಯೋಜನೆ ಫಲಾನುಭವಿಗಳು ಆಧಾರ್ ಲಿಂಕ್ ಮಾಡದಿದ್ದರೆ ‘ಪಿಂಚಣಿ’ ಸ್ಥಗಿತ

ಸಂಧ್ಯಾ ಸುರಕ್ಷಾ, ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮನಸ್ವಿನಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆ ಅಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಈ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಅರ್ಹ ಫಲಾನುಭವಿಗಳು, ತಮ್ಮ ಆಧಾರ್ ಸಂಖ್ಯೆಯನ್ನು ಪಿಂಚಣಿ ಆದೇಶಕ್ಕೆ ಲಿಂಕ್ ಮಾಡಿಸಬೇಕಾಗಿದೆ.

ಸೆಪ್ಟೆಂಬರ್ 15 ಇದಕ್ಕೆ ಅಂತಿಮ ದಿನಾಂಕವಾಗಿದ್ದು, ಒಂದು ವೇಳೆ ಈ ಅವಧಿ ಒಳಗೆ ಆಧಾರ್ ಲಿಂಕ್ ಮಾಡದಿದ್ದರೆ ಪಿಂಚಣಿ ಸೌಲಭ್ಯ ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...