alex Certify BIG NEWS: ಆರ್.ಆರ್.ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಸಚಿವ ಮುನಿರತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರ್.ಆರ್.ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಸಚಿವ ಮುನಿರತ್ನ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತೋಟಗಾರಿಕಾ ಸಚಿವ ಮುನಿರತ್ನ ಆರ್.ಆರ್. ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಮುನಿರತ್ನ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ 12 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...