alex Certify BIG NEWS: ಆಸಿಡ್ ದಾಳಿ ಪ್ರಕರಣ; ಯುವತಿ ಮೇಲೆ ಎರಚಿರುವುದು HCL ಆಸಿಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಸಿಡ್ ದಾಳಿ ಪ್ರಕರಣ; ಯುವತಿ ಮೇಲೆ ಎರಚಿರುವುದು HCL ಆಸಿಡ್

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ಪ್ರಾಥಮಿಕ ವರದಿ ಪೊಲೀಸರ ಕೈಸೇರಿದೆ.

ಯುವತಿಯ ಮೇಲೆ ಎರಚಿರುವುದು ಹೈಡ್ರೋ ಕ್ಲೋರಿಕ್ ಆಸಿಡ್-HCL ಆಗಿದೆ ಎಂದು ವರದಿ ತಿಳಿಸಿದೆ. ವರದಿ, ಈಗಾಗಲೇ ಯುವತಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಪೊಲೀಸ್ ತನಿಖಾಧಿಕಾರಿಗಳ ಕೈಸೇರಿದೆ.

ಹೊಟ್ಟೆನೋವು ಎಂದ ಬಾಲಕಿಯನ್ನು ವೈದ್ಯರ ಬಳಿ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್

ಇನ್ನೂ ಆರೋಪಿ ಪತ್ತೆಗಾಗಿ 7 ವಿಶೇಷ ಪೊಲೀಸ್ ತಂಡ ರಚಿಸಲಾಗಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿಯೂ ತೀವ್ರ ಶೋಧ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...