alex Certify BIG NEWS: ಆಸ್ಪತ್ರೆಗೆ ದಾಖಲಾದ ವಿಪಕ್ಷ ನಾಯಕ ಸಿದ್ದರಾಮಯ್ಯ: ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ ಎಂದ ವೈದ್ಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಸ್ಪತ್ರೆಗೆ ದಾಖಲಾದ ವಿಪಕ್ಷ ನಾಯಕ ಸಿದ್ದರಾಮಯ್ಯ: ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ ಎಂದ ವೈದ್ಯರು

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸಿದ್ದರಾಮಯ್ಯ ಆವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಆರೋಗ್ಯ ಪರಿಶೀಲನೆ ನಡೆಸಿದ ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಲ ಸಮಯದಲ್ಲೇ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...