alex Certify BIG NEWS: ಇಂದು ಮಧ್ಯಾಹ್ನ ಗುಜರಾತ್ ಸಮುದ್ರಕ್ಕೆ ಅಪ್ಪಳಿಸಲಿದೆ ‘ಬಿಪರ್ ಜಾಯ್’ ಚಂಡಮಾರುತ; ಹೈ ಅಲರ್ಟ ಘೋಷಣೆ; 70,000 ಜನರ ಸ್ಥಳಾಂತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ಮಧ್ಯಾಹ್ನ ಗುಜರಾತ್ ಸಮುದ್ರಕ್ಕೆ ಅಪ್ಪಳಿಸಲಿದೆ ‘ಬಿಪರ್ ಜಾಯ್’ ಚಂಡಮಾರುತ; ಹೈ ಅಲರ್ಟ ಘೋಷಣೆ; 70,000 ಜನರ ಸ್ಥಳಾಂತರ

ಅಹಮದಾಬಾದ್: ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂದಮಾರುತ ಆರ್ಭಟ ಹೆಚ್ಚಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಗುಜರಾತ್ ಸಮುದ್ರ ತೀರಕ್ಕೆ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದೆ.

ಗುಜರಾತ್ ನ ಮಾಂಡವಿ ಬಳಿ ಬಿಪರ್ ಜಾಯ್ ನೆಲಕ್ಕೆ ಅಪ್ಪಳಿಸಲಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಇಂದು 9 ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

ಗುಜರಾತ್, ಮಹಾರಾಷ್ಟ್ರ ಕರಾವಳಿ ಪ್ರದೇಶದಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದ್ದು, ಮುಂಜಾಗೃತಾ ಕ್ರಮವಾಗಿ 70,000 ಜನರನ್ನು ಸ್ಥಳಾಂತರ ಮಾಡಲಾಗಿದೆ. ಈಗಾಗಲೇ 100-120 ಕೀ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. 33 ಎನ್ ಡಿ ಆರ್ ಎಫ್ ತಂಡ ನಿಯೋಜನೆ ಮಾಡಲಾಗಿದೆ. ಇನ್ನು ಗುಜರಾತ್ ನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...