alex Certify BIG NEWS: ಇಂದು ಮೈಸೂರಿಗೆ ಸೋನಿಯಾ ಗಾಂಧಿ ಆಗಮನ; ಕೊಡಗಿನಲ್ಲಿ ಎರಡು ದಿನ ವಾಸ್ತವ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ಮೈಸೂರಿಗೆ ಸೋನಿಯಾ ಗಾಂಧಿ ಆಗಮನ; ಕೊಡಗಿನಲ್ಲಿ ಎರಡು ದಿನ ವಾಸ್ತವ್ಯ

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣಕ್ಕೆ ಎಂಟ್ರಿ ಕೊಟ್ಟಿದೆ. ಭಾರತ್ ಜೋಡೋ ಯಾತ್ರೆಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಇಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಲಿರುವ ಸೋನಿಯಾ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಇಂದು ಸಂಜೆ ಕೊಡಗಿಗೆ ತೆರಳಲಿದ್ದಾರೆ.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕೆ ಜೆ.ಜಾರ್ಜ್ ಪುತ್ರನ ಒಡೆತನದ ಕೂರ್ಗ್ ವೈಲ್ಡರ್ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಎರಡು ದಿನಗಳ ಕಾಲ ಸೋನಿಯಾ ಗಾಂಧಿ ಕೊಡಗಿನಲ್ಲಿ ವಾಸ್ತವ್ಯವಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...