alex Certify BIG NEWS: ಇದಕ್ಕಿಂತ ಸಂತೋಷದ ವಿಚಾರ ಬೇರೆ ಏನಿದೆ….? ಸಿದ್ದು ಸಿಎಂ ಆಗಲಿ ಎಂಬ ಶ್ರೀರಾಮುಲು ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದಕ್ಕಿಂತ ಸಂತೋಷದ ವಿಚಾರ ಬೇರೆ ಏನಿದೆ….? ಸಿದ್ದು ಸಿಎಂ ಆಗಲಿ ಎಂಬ ಶ್ರೀರಾಮುಲು ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ

ಇತ್ತೀಚೆಗೆ ಬಳ್ಳಾರಿಯಲ್ಲಿ ಮಾತನಾಡುವ ವೇಳೆ ಸಚಿವ ಬಿ. ಶ್ರೀರಾಮುಲು, ಭಗವಂತನ ಆಶೀರ್ವಾದವಿದ್ದರೆ ಕಾಂಗ್ರೆಸ್ ನಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವವರಲ್ಲಿ ನಾನೂ ಕೂಡಾ ಒಬ್ಬ ಎಂದಿದ್ದರು.

ಸಚಿವ ಶ್ರೀರಾಮುಲು ಅವರ ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದ್ದರ ಮಧ್ಯೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇದಕ್ಕಿಂತ ಸಂತೋಷದ ವಿಚಾರ ಬೇರೆ ಏನಿದೆ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಸಿಗುವುದಿಲ್ಲವೆಂದು ಅವರಿಗೆ ಮನವರಿಕೆಯಾಗಿದೆ. ಹೀಗಾಗಿ ಇಂತಹ ಹೇಳಿಕೆಯನ್ನು ನೀಡಿರಬಹುದು ಎಂದು ಪ್ರತಿಕ್ರಿಯಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...